ಪ.ಜಾತಿ ಮತ್ತು ಪ.ಪಂಗಡ ಜನಾಂಗದ ಬೃಹತ್ ಐಕ್ಯತಾ ಸಮಾವೇಶಕ್ಕೆ ರಾಜೀವ್ ಗೌಡರಿಂದ 50 ಬಸ್ ವ್ಯವಸ್ಥೆ ಮಾಡಲಾಗಿತ್ತು.

  ಶಿಡ್ಲಘಟ್ಟ: ಕಾಂಗ್ರೆಸ್ ನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಬೃಹತ್  ಐಕ್ಯತಾ ಸಮಾವೇಶಕ್ಕೆ ಇಂದು ಶಿಡ್ಲಘಟ್ಟ ತಾಲ್ಲೂಕಿನ ವಿವಿಧ ಭಾಗಗಳಿಂದ  ಸುಮಾರು 50 ಕ್ಕೂ ಅಧಿಕ ಬಸ್ ಗಳಲ್ಲಿ  ಇಂದು ಚಿತ್ರದುರ್ಗದಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಎಬಿಡಿ ಅಧ್ಯಕ್ಷ ಕೆಪಿಸಿಸಿ ಕೋ-ಆರ್ಡಿನೆಟರ್ ಹಾಗೂ ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆದ ರಾಜೀವ್ ಗೌಡರ ನೇತೃತ್ವದಲ್ಲಿ ಊಟ, ವಸತಿ,ವ್ಯವಸ್ಥೆ ಮಾಡಲಾಗಿತ್ತು  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರನ್ನು ಹಾಗೂ ಸಮುದಾಯದ ಜನರಿಗೆ ಸಮಾವೇಶಕ್ಕೆ ಹೊರಡಲು ಅನುಕೂಲ ಮಾಡಿಕೊಟ್ಟರು  ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳು ಹಾಗೂ  ಎಬಿಡಿ ಸದಸ್ಯರು ಹಾಜರಿದ್ದರು.

Comments

Popular posts from this blog

ಗಂಗಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್ ಎಸ್ ಎಸ್ ದಿನಾಚರಣೆಯಲ್ಲಿ ಪ್ರತಿಜ್ಞೆ ವಿಧಿ ಭೋದಿಸಲಾಯಿತು

'ಪೆನ್‌ಡ್ರೈವ್' ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿಧ ಪ್ರಜ್ವಲ ರೇವಣ್ಣಬಂಧನಕ್ಕೆ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರಆಗ್ರಹ