ಮೇಣದ ಬತ್ತಿ ಹಿಡಿದು ಮತದಾನ ಕುರಿತು ಜಾಗೃತಿ


ಶಿಡ್ಲಘಟ್ಟ::ನಗರದ ತಾಲ್ಲೂಕು ಪಂಚಾಯಿತಿ ಮುಂಭಾಗದಿಂದ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಸೋಮವಾರದಂದು ನಗರದ ಮುಖ್ಯರಸ್ತೆಯ ಮೂಲಕ ಕೋಟೆ ಸರ್ಕಲ್ ಬಳಿಯವರೆಗೆ ಮೆಣದ ಬತ್ತಿ ಹಿಡಿಯುವ ಮೂಲಕ ಮತದಾನದ ಅರಿವು ಮೂಡಿಸುವ ಜೊತೆಗೆ ನಾವು ಖಚಿತವಾಗಿ ಮತದಾನ ಮಾಡುತ್ತೇವೆ ಎಂದು ಘೋಷವಾಕ್ಯದೊಂದಿಗೆ ಅರಿವು ಮೂಡಿಸಿದರು.
ನಂತರ ನಗರದ ಕೋಟೆ ಸರ್ಕಲ್ ಬಳಿ ಮಾನವ ಸರಪಳಿ ಮಾಡಿ ಮತದಾನ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜ ಅವರು, ತಹಶೀಲ್ದಾರ್ ಸ್ವಾಮಿ, ನಗರಸಭೆ ಕಮಿಷನರ್, ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಯವರು ಮತ್ತು ಸಿಬ್ಬಂದಿ ಸೇರಿದಂತೆ ಇತರರು ಹಾಜರಿದ್ದರು.

Comments

Popular posts from this blog

ಗಂಗಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್ ಎಸ್ ಎಸ್ ದಿನಾಚರಣೆಯಲ್ಲಿ ಪ್ರತಿಜ್ಞೆ ವಿಧಿ ಭೋದಿಸಲಾಯಿತು

'ಪೆನ್‌ಡ್ರೈವ್' ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿಧ ಪ್ರಜ್ವಲ ರೇವಣ್ಣಬಂಧನಕ್ಕೆ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರಆಗ್ರಹ