ಗಂಗಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ.


ಶಿಡ್ಲಘಟ್ಟ :ತಾಲೂಕಿನ ಗಂಜಿಗುಂಟೆ ಗ್ರಾಮ ಪಂಚಾಯತಿಯ ಗಂಗಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀ ರಾಮಮೂರ್ತಿ, ಉಪಾಧ್ಯಕ್ಷರಾಗಿ ಅಶ್ವತಪ್ಪ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಶಾಸಕರಾದ ಬಿಎನ್ ರವಿಕುಮಾರ್ ರವರು ಹೂಮಾಲೆ ಹಾಕಿ ಶುಭಾಶಯಗಳು ಕೋರಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಅಭಿವೃದ್ಧಿ ಪಡಿಸಲು ಸಲಹೆ ಸೂಚನೆಗಳನ್ನು ನೀಡಿದರು.
 ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸರಸ್ವತಮ್ಮ, ಜನಾರ್ದನ್ ರೆಡ್ಡಿ, ಫುಲಕುಂಟನಹಳ್ಳಿ ರಘುನಾಥ್ ರೆಡ್ಡಿ, ಅರವಿಂದ್ ರೆಡ್ಡಿ, ಎ.ರಾಮರೆಡ್ಡಿ, ನರಸಪ್ಪ, ಶಂಕ್ರಪ್ಪ, ಉಸ್ಮಾನ್, ಸಾಬ್ಚಂದ್ರರೆಡ್ಡಿ,ಮಂಜುನಾಥ್, ಚೊಕ್ಕನಹಳ್ಳಿ ಮೂರ್ತಿ, ಇನ್ನೂ ಹಲವು ಜೆಡಿಎಸ್ ಮುಖಂಡರು ಹಾಜರಿದ್ದರು.

Comments

Popular posts from this blog

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್ ಎಸ್ ಎಸ್ ದಿನಾಚರಣೆಯಲ್ಲಿ ಪ್ರತಿಜ್ಞೆ ವಿಧಿ ಭೋದಿಸಲಾಯಿತು

'ಪೆನ್‌ಡ್ರೈವ್' ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿಧ ಪ್ರಜ್ವಲ ರೇವಣ್ಣಬಂಧನಕ್ಕೆ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರಆಗ್ರಹ