ಶಿಡ್ಲಘಟ್ಟದಲ್ಲಿ ನರೇಗಾ ದಿನಾ ಆಚರಣೆ


ಶಿಡ್ಲಘಟ್ಟ : ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ  ಮಹಾತ್ಮ ಗಾಂಧಿ ನರೇಗಾ ದಿನಾಚರಣೆಯ ಅಂಗವಾಗಿ ಮಹಾತ್ಮ ಗಾಂಧಿಜೀ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಮತ್ತು ಮಾನ್ಯ ನರೇಗಾ ಸಹಾಯಕ ನಿರ್ದೇಶಕರು ನರೇಗಾ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ವೇಳೆ ನರೇಗಾ ಯೋಜನೆಯಲ್ಲಿ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಸಿಬ್ಬಂದಿಯವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜ, ನರೇಗಾ ಸಹಾಯಕ ನಿರ್ದೇಶಕರಾದ ಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕರು ರಮಾಕಾಂತ್, ಪ್ರಸಾದ್, ಮಂಜುಳಮ್ಮ, ತಾಲ್ಲೂಕು ನರೇಗಾ ಟಿ.ಸಿ, ಟಿಎಂಐಎಸ್, ಟಿಐಇಸಿ, ಜೆಇ ಗಳು, ಬಿಎಫ್ ಟಿಗಳು, ಜಿಕೆಎಂ ಗಳು ಹಾಗೂ ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಹ ಹಾಜರಿದ್ದರು.

Comments

Popular posts from this blog

ಗಂಗಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್ ಎಸ್ ಎಸ್ ದಿನಾಚರಣೆಯಲ್ಲಿ ಪ್ರತಿಜ್ಞೆ ವಿಧಿ ಭೋದಿಸಲಾಯಿತು

'ಪೆನ್‌ಡ್ರೈವ್' ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿಧ ಪ್ರಜ್ವಲ ರೇವಣ್ಣಬಂಧನಕ್ಕೆ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರಆಗ್ರಹ